ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿಗೆ ದತ್ತಾತ್ರೇಯ ಹೊಸಬಾಳೆ ಭೇಟಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆಯವರು ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿಗೆ ಭೇಟಿ ನೀಡಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯ ಚಟುವಟಿಕೆಗಳನ್ನು ಶ್ಲಾಘಿಸಿದರು ಮತ್ತು ಕನ್ನಡ ಸಾಹಿತ್ಯ ಪರಿಷತ್ ಜೊತೆಗಿನ ಬಾಂಧವ್ಯವನ್ನು ಸ್ಮರಿಸಿಕೊಂಡರು. ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ ಮತ್ತಿತರರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!