ಸಾಂಬಾರ್ ಯಾಕೆ ಮಾಡಿಲ್ಲ ಅಂತ ಗದರಿದ ಅಪ್ಪ: ಇಷ್ಟು ಸಣ್ಣ ವಿಷ್ಯಕ್ಕೆ ಆತ್ಮಹ*ತ್ಯೆ ಮಾಡಿಕೊಂಡಳಾ ಮಗಳು?
ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾಂಬಾರ್ ವಿಚಾರವೇ ದುರಂತಕ್ಕೆ ಕಾರಣವಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ನಡೆದಿದೆ. ಸಾಂಬಾರ್ ಮಾಡಿರಲಿಲ್ಲ ಎಂಬ ವಿಚಾರವಾಗಿ ತಂದೆ ಮಗಳ ನಡುವೆ ನಡೆದ ಮಾತಿನ ಚಕಮಕಿಯಿಂದ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಮೃತಳನ್ನು ಸೌಜನ್ಯ ಪೂಜಾರಿ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಕುಟುಂಬದ ಮಾಹಿತಿ ಪ್ರಕಾರ, ಶನಿವಾರ ಬೆಳಗ್ಗೆ ತಂದೆ ತರಕಾರಿ ತಂದುಕೊಟ್ಟು ಸಾಂಬಾರ್ ಮಾಡುವಂತೆ ಹೇಳಿದ್ದರು. ಆದರೆ ಮಧ್ಯಾಹ್ನ ಊಟದ ವೇಳೆಗೆ ಸಾಂಬಾರ್ ಸಿದ್ಧವಾಗಿರಲಿಲ್ಲ. ಇದೇ ವಿಚಾರವಾಗಿ … Continue reading ಸಾಂಬಾರ್ ಯಾಕೆ ಮಾಡಿಲ್ಲ ಅಂತ ಗದರಿದ ಅಪ್ಪ: ಇಷ್ಟು ಸಣ್ಣ ವಿಷ್ಯಕ್ಕೆ ಆತ್ಮಹ*ತ್ಯೆ ಮಾಡಿಕೊಂಡಳಾ ಮಗಳು?
Copy and paste this URL into your WordPress site to embed
Copy and paste this code into your site to embed