ದಾವಣಗೆರೆಯಲ್ಲಿ ‘ಕೈ’ ತಪ್ಪುತ್ತಾ ದಕ್ಷಿಣ ಕ್ಷೇತ್ರ? ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್‌ಗೆ ಮುನ್ನಡೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ದಾವಣಗೆರೆ ಜಿಲ್ಲೆಯ ಪ್ರತಿಷ್ಠಿತ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಭರದಿಂದ ಸಾಗಿದ್ದು, ಆರಂಭಿಕ ಸುತ್ತುಗಳಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ. ಎರಡನೇ ಸುತ್ತಿನ ಮತ ಎಣಿಕೆ ಮುಕ್ತಾಯದ ವೇಳೆಗೆ ಬಿಜೆಪಿ ಅಭ್ಯರ್ಥಿ ಶ್ರೀನಿವಾಸದಾಸ ಕರಿಯಪ್ಪ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಸಮರ್ಥ್ ವಿರುದ್ಧ ಸ್ಪಷ್ಟ ಮುನ್ನಡೆ ಸಾಧಿಸಿದ್ದಾರೆ. ಎರಡನೇ ಸುತ್ತಿನ ಅಂತ್ಯಕ್ಕೆ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಒಟ್ಟು 9,134 ಮತಗಳನ್ನು ಪಡೆದಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ 6,360 … Continue reading ದಾವಣಗೆರೆಯಲ್ಲಿ ‘ಕೈ’ ತಪ್ಪುತ್ತಾ ದಕ್ಷಿಣ ಕ್ಷೇತ್ರ? ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್‌ಗೆ ಮುನ್ನಡೆ
Copy and paste this URL into your WordPress site to embed
Copy and paste this code into your site to embed