ದಾವಣಗೆರೆ-ಬಾಗಲಕೋಟೆ ಉಪಚುನಾವಣೆ: ಇಂದು ಮತದಾನ ಆರಂಭ
ಹೊಸದಿಗಂತ ಡಿಜಿಟಲ್ ಡೆಸ್ಕ್: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಇಂದು ಉಪಚುನಾವಣೆ ನಡೆಯುತ್ತಿದ್ದು, ಮತದಾನ ಆರಂಭವಾಗಿದೆ. ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಹಾಗೂ ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಸ್ಥಾನಗಳಿಗೆ ಇಂದು ಮತದಾನ ಪ್ರಕ್ರಿಯೆ ನಡೆಯುತ್ತಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಮತ್ತು ಬಿಜೆಪಿಯಿಂದ ಶ್ರೀನಿವಾಸ್ ಟಿ. ದಾಸಕರಿಯಪ್ಪ ಸೇರಿದಂತೆ ಒಟ್ಟು 14 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಾಂಗ್ರೆಸ್‌ನ ಉಮೇಶ್ ಮೇಟಿ ಮತ್ತು ಬಿಜೆಪಿಯ ವೀರಣ್ಣ ಚರಂತಿಮಠ ಸೇರಿದಂತೆ ಒಟ್ಟು … Continue reading ದಾವಣಗೆರೆ-ಬಾಗಲಕೋಟೆ ಉಪಚುನಾವಣೆ: ಇಂದು ಮತದಾನ ಆರಂಭ
Copy and paste this URL into your WordPress site to embed
Copy and paste this code into your site to embed