ದಾವಣಗೆರೆ-ಬಾಗಲಕೋಟೆ ಬೈ ಎಲೆಕ್ಷನ್: ಅಭ್ಯರ್ಥಿಗಳಿಗೆ ಬಿ-ಫಾರಂ ವಿತರಿಸಿದ ಡಿಸಿಎಂ ಡಿಕೆಶಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂಬರುವ ಉಪಚುನಾವಣೆಗೆ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಂದ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಅಭ್ಯರ್ಥಿಗಳಿಗೆ ಬಿ-ಫಾರಂ ವಿತರಿಸಿದ ಬಳಿಕ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಎರಡೂ ಕ್ಷೇತ್ರಗಳಲ್ಲಿ ಒಮ್ಮತದಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು. ಬಾಗಲಕೋಟೆ: ಹಿರಿಯ ನಾಯಕ ಹೆಚ್.ವೈ. ಮೇಟಿ ಅವರ ಎರಡನೇ ಪುತ್ರ ಉಮೇಶ್ ಮೇಟಿ ಅವರಿಗೆ ಕಾಂಗ್ರೆಸ್ ಮಣೆ ಹಾಕಿದೆ. ದಾವಣಗೆರೆ ದಕ್ಷಿಣ: ಹಿರಿಯ ರಾಜಕಾರಣಿ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ … Continue reading ದಾವಣಗೆರೆ-ಬಾಗಲಕೋಟೆ ಬೈ ಎಲೆಕ್ಷನ್: ಅಭ್ಯರ್ಥಿಗಳಿಗೆ ಬಿ-ಫಾರಂ ವಿತರಿಸಿದ ಡಿಸಿಎಂ ಡಿಕೆಶಿ
Copy and paste this URL into your WordPress site to embed
Copy and paste this code into your site to embed