‘ಕೈ’ಗೆ ನಾಯಕರಿಗೆ ತಲೆನೋವು ತಂದಿಟ್ಟ ದಾವಣಗೆರೆ ಬೈ ಎಲೆಕ್ಷನ್: ರಾಜೀನಾಮೆ ಬಾಂಬ್ ಸಿಡಿಸಿದ ಸಚಿವ ಜಮೀರ್?
ಹೊಸ ದಿಗಂತ ಡಿಜಿಟಲ್ ಡೆಸ್ಕ್: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಕಾಂಗ್ರೆಸ್ ಗೆ ದೊಡ್ಡ ತಲೆನೋವುವಾಗಿ ಪರಿಣಮಿಸಿದೆ . ಅದರಲ್ಲೂ ದಾವಣಗೆರೆ ಕ್ಷೇತ್ರದಲ್ಲಿ ಅಭ್ಯರ್ಥಿ ಆಯ್ಕೆ ಜಟಾಪಟಿ ಜೋರಾಗುತ್ತಿದ್ದು, ಸಚಿವ ಜಮೀರ್ ಅಹ್ಮದ್ ತಮ್ಮ ಸಮುದಾಯಕ್ಕೇ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದಿದ್ದು, ಇಲ್ಲವಾದಲ್ಲಿ ರಾಜೀನಾಮೆ ಬಾಂಬ್ ಸಿಡಿಸಿದ್ದಾರೆ. ಅಭ್ಯರ್ಥಿ ಆಯ್ಕೆ ವಿಚಾರ ಕಾಂಗ್ರೆಸ್ ಸತತ ಸಭೆ ನಡೆಸುತ್ತಿದ್ದು, ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಕೂಡ ರಾಜ್ಯದಲ್ಲೇ ಬೀಡುಬಿಟ್ಟಿದ್ದಾರೆ. ಒಂದೆಡೆ ದಾವಣಗೆರೆ … Continue reading ‘ಕೈ’ಗೆ ನಾಯಕರಿಗೆ ತಲೆನೋವು ತಂದಿಟ್ಟ ದಾವಣಗೆರೆ ಬೈ ಎಲೆಕ್ಷನ್: ರಾಜೀನಾಮೆ ಬಾಂಬ್ ಸಿಡಿಸಿದ ಸಚಿವ ಜಮೀರ್?
Copy and paste this URL into your WordPress site to embed
Copy and paste this code into your site to embed