ದಾವಣಗೆರೆ: ಹಿರಿಯ ನಾಗರಿಕರು ಮತ್ತು ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನಕ್ಕೆ ಸಿಕ್ಕಿದೆ ಅವಕಾಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಹಿರಿಯ ನಾಗರಿಕರು ಮತ್ತು ವಿಶೇಷ ಚೇತನರಿಗೆ ಮನೆಯಿಂದಲೇ ಮತ ಚಲಾಯಿಸಲು ವಿಶೇಷ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ. ಜಿ.ಎಂ. ಗಂಗಾಧರ ಸ್ವಾಮಿ ಅವರು ತಿಳಿಸಿದ್ದಾರೆ. ಕ್ಷೇತ್ರದಲ್ಲಿ ಒಟ್ಟು 2,066 ಮಂದಿ 85 ವರ್ಷಕ್ಕೂ ಮೇಲ್ಪಟ್ಟ ಹಿರಿಯ ನಾಗರಿಕರಿದ್ದು, ಇವರು ಅಂಚೆ ಮತಪತ್ರದ ಮೂಲಕ ತಮ್ಮ ಮನೆಯಿಂದಲೇ ಮತದಾನ ಮಾಡಬಹುದಾಗಿದೆ. ಇದೇ ಸೌಲಭ್ಯವು ಕ್ಷೇತ್ರದಲ್ಲಿ ಗುರುತಿಸಲಾದ ಒಟ್ಟು 2,518 ವಿಶೇಷ ಚೇತನ ಮತದಾರರಿಗೂ ಅನ್ವಯಿಸಲಿದೆ … Continue reading ದಾವಣಗೆರೆ: ಹಿರಿಯ ನಾಗರಿಕರು ಮತ್ತು ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನಕ್ಕೆ ಸಿಕ್ಕಿದೆ ಅವಕಾಶ