ಹೊಸದಿಗಂತ ವರದಿ ದಾವಣಗೆರೆ: ವಿವಾಹಿತ ಮಹಿಳೆಯೊಬ್ಬರ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಚನ್ನಗಿರಿ ತಾಲ್ಲೂಕು ಬಸವಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ಹೊರವಲಯದ ತೋಟದಲ್ಲಿ ಈ ಘಟನೆ ನಡೆದಿದ್ದು, ಕಾಮುಕರು ಒಂಟಿ ಮಹಿಳೆಗೆ ಮತ್ತು ಬರಿಸುವ ಪದಾರ್ಥ ನೀಡಿ ಈ ಪೈಶಾಚಿಕ ಕೃತ್ಯ ಎಸಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ರೆಕಾರ್ಡ್ ಮಾಡಿದ್ದಾರೆ ಎನ್ನಲಾದ ಮಹಿಳೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ನಂತರ ಪ್ರಕರಣ … Continue reading ಕಾ*ಮುಕರ ವಿಕೃತಿಗೆ ಬೆಚ್ಚಿಬಿದ್ದ ದಾವಣಗೆರೆ: ವಿವಾಹಿತೆಯ ಮೇಲೆ ಸಾಮೂಹಿಕ ಅತ್ಯಾಚಾ*ರ, ವೈರಲ್ ವಿಡಿಯೋದಿಂದ ಬಯಲಾಯ್ತು ಸತ್ಯ
Copy and paste this URL into your WordPress site to embed
Copy and paste this code into your site to embed