ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣೆ: ಗೌಜಿ ಗದ್ದಲದ ಬಹಿರಂಗ ಪ್ರಚಾರಕ್ಕೆ ಬಿತ್ತು ಅಧಿಕೃತ ತೆರೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಅಧಿಕೃತವಾಗಿ ತೆರೆ ಬಿದ್ದಿದೆ. ನಾಳೆ ಅಭ್ಯರ್ಥಿಗಳು ಮನೆಮನೆಗೆ ತೆರಳಿ ಮತಯಾಚಿಸಲು ಮಾತ್ರ ಅವಕಾಶವಿದ್ದು, ಇದೇ ಏಪ್ರಿಲ್ 9ರಂದು ಮತದಾನ ಪ್ರಕ್ರಿಯೆ ನಡೆಯಲಿದೆ. ಮೇ 4ರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ದಾವಣಗೆರೆ ಕ್ಷೇತ್ರದಲ್ಲಿ ಒಟ್ಟು 284 ಮತಗಟ್ಟೆಗಳಿದ್ದು, ಈ ಪೈಕಿ ಪಾಲಿಕೆ ವ್ಯಾಪ್ತಿಯಲ್ಲಿ 234 ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 50 ಮತಗಟ್ಟೆಗಳಿವೆ. ಇವುಗಳಲ್ಲಿ 76 ಮತಗಟ್ಟೆಗಳನ್ನು ಅತಿ … Continue reading ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣೆ: ಗೌಜಿ ಗದ್ದಲದ ಬಹಿರಂಗ ಪ್ರಚಾರಕ್ಕೆ ಬಿತ್ತು ಅಧಿಕೃತ ತೆರೆ
Copy and paste this URL into your WordPress site to embed
Copy and paste this code into your site to embed