ಡೇಕೇರ್‌ನಲ್ಲಿ ದೌರ್ಜನ್ಯ: ಇಬ್ಬರು ಸಿಬ್ಬಂದಿಯನ್ನು ಜೈಲಿಗಟ್ಟಿದ ಪೊಲೀಸರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರುದ ಖಾಸಗಿ ಡೇಕೇರ್ ಕೇಂದ್ರದಲ್ಲಿ ಪುಟ್ಟ ಮಕ್ಕಳ ಮೇಲಿನ ಅಮಾನವೀಯ ವರ್ತನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಬೆಳಕಿಗೆ ಬಂದ ನಂತರ ಮಕ್ಕಳ ಸುರಕ್ಷತೆ ಕುರಿತು ಮತ್ತೆ ಗಂಭೀರ ಚರ್ಚೆ ಆರಂಭವಾಗಿದೆ. ಸಿಸಿಟಿವಿಯಲ್ಲಿ ಬಯಲಾದ ದೌರ್ಜನ್ಯ ಬ್ರೂಕ್‌ಫೀಲ್ಡ್‌ನಲ್ಲಿರುವ ಐಟಿ ಕಂಪನಿಯ ಆವರಣದ ಡೇಕೇರ್ ಕೇಂದ್ರದಲ್ಲಿ ಎರಡು ರಿಂದ ಮೂರು ವರ್ಷದ ಮಕ್ಕಳ ಮೇಲೆ ದೈಹಿಕ ಹಾಗೂ ಮಾನಸಿಕ ಹಿಂಸೆ ನಡೆಸಿರುವ ಆರೋಪ ಕೇಳಿಬಂದಿದೆ. ಸಿಸಿಟಿವಿ ದೃಶ್ಯಗಳ ಪರಿಶೀಲನೆಯ ಬಳಿಕ … Continue reading ಡೇಕೇರ್‌ನಲ್ಲಿ ದೌರ್ಜನ್ಯ: ಇಬ್ಬರು ಸಿಬ್ಬಂದಿಯನ್ನು ಜೈಲಿಗಟ್ಟಿದ ಪೊಲೀಸರು