ಹೊಸದಿಗಂತ ವರದಿ ಬಾಗಲಕೋಟೆ:
ಜಿಲ್ಲಾಡಳಿತದಿಂದ ಬಾಗಲಕೋಟೆ ಜಿಲ್ಲಾಕ್ರೀಡಾಂಗಣದಲ್ಲಿ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಧ್ವಜಾರೋಹಣ ಮಾಡಿದರು.
ನಂತರ ತೆರೆದ ವಾಹನದಲ್ಲಿ ದಳಗಳ ಪರೇಡ್ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ, ಶಾಸಕ ವೀರಣ್ಣ ಚರಂತಿಮಠ, ವಿಪ ಸದಸ್ಯ ಪಿ.ಎಚ್.ಪೂಜಾರ, ವಿಪ ಮಾಜಿ ಸದಸ್ಯ ನಾರಾಯಣ ಸಾ ಬಾಂಢಗೆ, ಬುಡಾ ಅಧ್ಯಕ್ಷ ಬಸವಲಿಂಗಪ್ಪ ನಾವಲಗಿ, ನಗರಾಧ್ಯಕ್ಷೆ ಜ್ಯೋತಿ ಭಜಂತ್ರಿ, ಉಪಾಧ್ಯಕ್ಷ ಬಸು ಅವರಾದಿ,ಸೇರಿದಂತೆ ವಿವಿ ಇಲಾಖೆಯ ಅಧಿಕಾರಿಗಳು ,ಸಿಬ್ಬಂದಿ ,ವಿವಿಧ ಶಾಲಾ ಮಕ್ಕಳು ಇದ್ದರು.