RECRUITMENT | ಡಿಸಿ ಕಚೇರಿ ಬೆಳಗಾವಿಯಲ್ಲಿ 105 ಪೌರಕಾರ್ಮಿಕ ಹುದ್ದೆಗಳ ನೇಮಕಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಜಿಲ್ಲಾಧಿಕಾರಿಗಳ ಕಾರ್ಯಾಲಯ ಬೆಳಗಾವಿಯಲ್ಲಿ 105 ಪೌರಕಾರ್ಮಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಪೌರಕಾರ್ಮಿಕ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ ಮತ್ತು ಕನಿಷ್ಟ 18 ರಿಂದ ಗರಿಷ್ಟ 55 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,000/- ರಿಂದ 28,950/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಫೆಬ್ರವರಿ 13,2023 ರಿಂದ ಮಾರ್ಚ್‌ 15,2023ರೊಳಗೆ ಅರ್ಜಿಯನ್ನು ಹಾಕಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!