Thursday, June 1, 2023

Latest Posts

ಪತ್ನಿ ಜೊತೆ ಮತದಾನ ಮಾಡಿದ ಡಿಸಿ ಡಾ. ದಾನಮ್ಮನವರ

ಹೊಸದಿಗಂತ ವರದಿ ವಿಜಯಪುರ:

ವಿಧಾನಸಭಾ ಚುನಾವಣೆ ಹಿನ್ನೆಲೆ ಇಲ್ಲಿನ ಡಾ.ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದ ಕಚೇರಿಯಲ್ಲಿ ಸ್ಥಾಪಿಸಿದ ಮತಗಟ್ಟೆ ಸಂಖ್ಯೆ 50ರಲ್ಲಿ ಜಿಲ್ಲಾಧಿಕಾರಿ ಡಾ.ವಿಜಯ ಮಹಾಂತೇಶ ದಾನಮ್ಮನವರ ಪತ್ನಿ ಜೊತೆ ಮತದಾನ ಮಾಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!