IPL 2022: DC VS MI | ಟಾಸ್‌ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ಡೆಲ್ಲಿ; ಪ್ಲೇಯಿಂಗ್ XI ಹೀಗಿದೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್ ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ಸೆಣಸಾಡುತ್ತಿವೆ.
ಪಂದ್ಯದಲ್ಲಿ ಟಾಸ್‌ ಗೆದ್ದಿರುವ ಡೆಲ್ಲಿ ತಂಡದ ನಾಯಕ ರಿಷಭ್ ಪಂತ್ ಬೌಲಿಂಗ್‌ ಆಯ್ದುಕೊಂಡಿದ್ದಾರೆ. ಈ ವರೆಗೆ ಎರಡು ತಂಡಗಳು ಒಟ್ಟಾರೆ 30 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಮುಂಬೈ ಇಂಡಿಯನ್ಸ್ 16 ಗೆಲುವು ಸಾಧಿಸಿದ್ದರೆ, ಡೆಲ್ಲಿಕ್ಯಾಪಿಟಲ್ಸ್ 14 ರಲ್ಲಿ ಯಶಸ್ಸು ಒಲಿಸಿಕೊಂಡಿದೆ. ಕಳೆದ ಐದು ಮುಖಾಮುಖಿಯಲ್ಲಿ ಮುಂಬೈ ಮೂರರಲ್ಲಿ ಗೆದ್ದಿದೆ.

ಮುಂಬೈ ಇಂಡಿಯನ್ಸ್ (ಪ್ಲೇಯಿಂಗ್ XI):
ರೋಹಿತ್ ಶರ್ಮಾ(c), ಇಶಾನ್ ಕಿಶನ್(ವಿಕೀ), ತಿಲಕ್ ವರ್ಮಾ, ಅನ್ಮೋಲ್‌ಪ್ರೀತ್ ಸಿಂಗ್, ಕೀರಾನ್ ಪೊಲಾರ್ಡ್, ಟಿಮ್ ಡೇವಿಡ್, ಡೇನಿಯಲ್ ಸಾಮ್ಸ್, ಮುರುಗನ್ ಅಶ್ವಿನ್, ಟೈಮಲ್ ಮಿಲ್ಸ್, ಜಸ್ಪ್ರೀತ್ ಬುಮ್ರಾ, ಬೆಸಿಲ್ ಥಂಪಿ

ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ XI): ಪೃಥ್ವಿ ಶಾ, ಟಿಮ್ ಸೀಫರ್ಟ್, ಮನ್‌ದೀಪ್ ಸಿಂಗ್, ರಿಷಬ್ ಪಂತ್(ಕ್ಯಾಪ್ಟನ್‌, ವಿಕೀ), ರೋವ್‌ಮನ್ ಪೊವೆಲ್, ಲಲಿತ್ ಯಾದವ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಖಲೀಲ್ ಅಹ್ಮದ್, ಕುಲದೀಪ್ ಯಾದವ್, ಕಮಲೇಶ್ ನಾಗರಕೋಟಿ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!