DC vs MI | SKY ನಾಯಕತ್ವದಲ್ಲಿ ಕಣಕ್ಕಿಳಿದ ಮುಂಬೈ ಇಂಡಿಯನ್ಸ್: ಪಾಂಡ್ಯ ಮಿಸ್ ಆಗಿದ್ದು ಯಾಕೆ?
ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ದೊಡ್ಡ ಶಾಕ್ ಎದುರಾಗಿದೆ. ನಿಯಮಿತ ನಾಯಕ ಹಾರ್ದಿಕ್ ಪಾಂಡ್ಯ ಆರೋಗ್ಯ ಸಮಸ್ಯೆಯಿಂದ ಇಂದಿನ ಪಂದ್ಯದಿಂದ ಹೊರಗುಳಿದಿದ್ದು, ಅವರ ಅನುಪಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಟಾಸ್ ವೇಳೆ ಮಾತನಾಡಿದ ಸೂರ್ಯಕುಮಾರ್, “ಹಾರ್ದಿಕ್ ಆರೋಗ್ಯವಾಗಿಲ್ಲ. ಅವರು ಇಂದು ಆಡಲು ಫಿಟ್ ಇಲ್ಲ” ಎಂದು ಸ್ಪಷ್ಟಪಡಿಸಿದರು. ಅವರ ಸ್ಥಾನದಲ್ಲಿ ವೇಗದ ಬೌಲರ್ ದೀಪಕ್ ಚಾಹರ್ ಅಂತಿಮ ಹನ್ನೊಂದರಲ್ಲಿ ಅವಕಾಶ … Continue reading DC vs MI | SKY ನಾಯಕತ್ವದಲ್ಲಿ ಕಣಕ್ಕಿಳಿದ ಮುಂಬೈ ಇಂಡಿಯನ್ಸ್: ಪಾಂಡ್ಯ ಮಿಸ್ ಆಗಿದ್ದು ಯಾಕೆ?
Copy and paste this URL into your WordPress site to embed
Copy and paste this code into your site to embed