ಹೊಸದಿಗಂತ ವರದಿ, ರಾಯಚೂರು :
ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಗೆ ಡಿಸಿಎಂ ಡಿ.ಕೆ. ಶಿವಕುಮಾರ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಸಚಿವ ಶಿವರಾಜ್ ತಂಗಡಗಿ, ಶಾಸಕ, ಹಟ್ಟಿ ಚಿನ್ನದ ಗಣಿ ಅಧ್ಯಕ್ಷ ಜೆ.ಟಿ.ಪಾಟೀಲ, ಎಂಡಿ ಶಿಲ್ಪಾ, ವಿ.ಪ ಸದಸ್ಯ ಬಸನಗೌಡ ಬಾದರ್ಲಿ, ಮಾಜಿ ಶಾಸಕ ಡಿ.ಎಸ್.ಹುಲಗೇರಿ ಸೇರಿದಂತೆ ಮತ್ತಿತರರಿದ್ದರು.



