ಡಿಸಿಎಂ ಏಕನಾಥ್ ಶಿಂಧೆಗೆ ಬಾಂಬ್ ಬೆದರಿಕೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆಗೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಮಹಾರಾಷ್ಟ್ರದ ದೆಲ್ಗಾಂವ್ ಮಾಹಿ ಬುಲ್ದಾನಾದ ನಿವಾಸಿಗಳಾದ ಮಂಗೇಶ್ ವಾಯಲ್, ಅಭಯ್ ಶಿಂಗ್ನೆ ಬಂಧಿತ ಆರೋಪಿಗಳು.

ಇಬ್ಬರು ಆರೋಪಿಗಳನ್ನು ಬುಲ್ದಾನಾ ಪೊಲೀಸರು ಬಂಧಿಸಿದ್ದು, ಈ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!