ಡಿಸಿಎಂ ರೇಸ್‌: ಹೈಕಮಾಂಡ್‌ ನಿರ್ಧಾರವೇ ಅಂತಿಮ ಎಂದ ಸತೀಶ್ ಜಾರಕಿಹೊಳಿ

ಹೊಸದಿಗಂತ ವರದಿ ಬೆಳಗಾವಿ: ನನಗೆ ಹಾಗೂ ಎಂ.ಬಿ. ಪಾಟೀಲ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವ ಕುರಿತು ಪಕ್ಷದೊಳಗೆ ಚರ್ಚೆ ನಡೆದಿರುವುದು ನಿಜ. ಆದರೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಸಮಯ ಹಾಗೂ ಸಂದರ್ಭ ಬಂದಾಗ ಈ ಕುರಿತು ಮಾತನಾಡಲಾಗುವುದು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಹುದ್ದೆ ನೀಡುವ ವಿಚಾರ ಪಕ್ಷದ ಹಿತದೃಷ್ಟಿಯಿಂದ ಚರ್ಚೆಯಾಗುತ್ತಿತ್ತು. ಆದರೆ ನಾವು ಯಾವುದೇ ಬೇಡಿಕೆ ಇಟ್ಟಿಲ್ಲ. ಪಕ್ಷವೇ ನಮ್ಮನ್ನು ಗುರುತಿಸಬೇಕು. ಈ ವಿಚಾರದಲ್ಲಿ … Continue reading ಡಿಸಿಎಂ ರೇಸ್‌: ಹೈಕಮಾಂಡ್‌ ನಿರ್ಧಾರವೇ ಅಂತಿಮ ಎಂದ ಸತೀಶ್ ಜಾರಕಿಹೊಳಿ