ಮದ್ಯ ಮುಕ್ತ ಬಿಹಾರದಲ್ಲಿ ಡಿಸಿಎಂ ತೇಜಸ್ವಿ ಯಾದವ್ ಮದ್ಯ ಸೇವಿಸ್ತಾರೆ: ಆರ್‌ಜೆಡಿ ಎಂಎಲ್‌ಸಿ ಆರೋಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮದ್ಯ ಮುಕ್ತ ಬಿಹಾರದಲ್ಲಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರೇ ಮದ್ಯ ಸೇವಿಸುತ್ತಾರೆ ಎಂದು ಆರ್‌ಜೆಡಿ ಎಂಎಲ್‌ಸಿ ರಾಂಬಾಲಿ ಸಿಂಗ್ ಚಂದ್ರವಂಶಿ ಆರೋಪಿಸಿದ್ದಾರೆ.

ಬಿಹಾರದಲ್ಲಿ ಬಹಿರಂಗವಾಗಿ ಮದ್ಯ ಸಿಗುತ್ತಿಲ್ಲ. ಆದರೆ ಎಲ್ಲೆಂದರಲ್ಲಿ ಮದ್ಯ ಲಭ್ಯವಿದೆ. ಮನೆಯಲ್ಲೇ ಕುಳಿತು ಹಣ ಕಳಿಸಿದರೆ ಮದ್ಯ ಸಿಗುತ್ತದೆ ಎಂದಿದ್ದಾರೆ. ಹೈಕೋರ್ಟ್ ನೇತೃತ್ವದಲ್ಲಿ ಎಸ್‌ಐಟಿ ರಚನೆಯಾಗಬೇಕು, ಉಪಮುಖ್ಯಮಂತ್ರಿಯವರೇ ಮದ್ಯಪಾನ ಮಾಡುತ್ತಾರೆ ಎಂದು ವಿಧಾನಪರಿಷತ್ ಸದಸ್ಯರು ಆರೋಪಿಸಿದ್ದು, ಇದಕ್ಕೆ ಸಿಎಂ ಉತ್ತರ ನೀಡಬೇಕು ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!