WPLನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಡಿ ಕ್ಲರ್ಕ್: ಆರ್‌ಸಿಬಿ ಪರ ಹೊಸ ದಾಖಲೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಹೊಸ ಇತಿಹಾಸ ನಿರ್ಮಾಣವಾಗಿದೆ. ಯುಪಿ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಆಟಗಾರ್ತಿ ನಾಡಿನ್ ಡಿ ಕ್ಲರ್ಕ್ ಅಸಾಧಾರಣ ಬೌಲಿಂಗ್ ಪ್ರದರ್ಶನ ನೀಡುವ ಮೂಲಕ ಆರ್‌ಸಿಬಿ ಪರ ಒಂದೇ ಸೀಸನ್‌ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್ ಎಂಬ ದಾಖಲೆ ತಮ್ಮದಾಗಿಸಿಕೊಂಡಿದ್ದಾರೆ. ವಡೋದರಾದ ಬಿಸಿಎ ಸ್ಟೇಡಿಯಂನಲ್ಲಿ ನಡೆದ ಡಬ್ಲ್ಯುಪಿಎಲ್‌ನ 18ನೇ ಪಂದ್ಯದಲ್ಲಿ ನಾಡಿನ್ ನಾಲ್ಕು ಓವರ್‌ಗಳಲ್ಲಿ ಕೇವಲ 22 ರನ್ ನೀಡಿದರು. ಇದರೊಂದಿಗೆ ಯುಪಿ … Continue reading WPLನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಡಿ ಕ್ಲರ್ಕ್: ಆರ್‌ಸಿಬಿ ಪರ ಹೊಸ ದಾಖಲೆ!