SIR ಫಾರ್ಮ್ ಸಲ್ಲಿಕೆಗೆ ಡೆಡ್‌ಲೈನ್ ಫಿಕ್ಸ್: ಮತದಾರರ ಪಟ್ಟಿಯಲ್ಲಿ ಹೆಸರು ಉಳಿಯಬೇಕಾದರೆ ಈಗಲೇ ಎಚ್ಚೆತ್ತುಕೊಳ್ಳಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನಾಗರಿಕರಿಗೆ ರಾಜ್ಯ ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ. 2002ರ ಸ್ವಯಂ ಹಾಗೂ ಪೋಷಕರ ವಿವರಗಳನ್ನು ನಮೂನೆಯಲ್ಲಿ ಭರ್ತಿ ಮಾಡುವುದು ಕಡ್ಡಾಯವಲ್ಲ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ತಿಳಿಸಿದ್ದಾರೆ. ಆನ್‌ಲೈನ್ ಮೂಲಕವೂ ಅರ್ಜಿ ಸಲ್ಲಿಕೆ ನಾಗರಿಕರು ಪಡೆದಿರುವ ಭೌತಿಕ ನಮೂನೆಯನ್ನು ಆನ್‌ಲೈನ್ ಮೂಲಕವೂ ಸಲ್ಲಿಸಬಹುದು. 2002ರ ದಾಖಲೆಗಳು ಇಲ್ಲದಿದ್ದರೂ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಅಗತ್ಯವಿದ್ದಲ್ಲಿ ನಂತರ ದಾಖಲೆಗಳನ್ನು ನೀಡುವಂತೆ ಸೂಚಿಸಲಾಗುತ್ತದೆ. ಆ.8ರೊಳಗೆ … Continue reading SIR ಫಾರ್ಮ್ ಸಲ್ಲಿಕೆಗೆ ಡೆಡ್‌ಲೈನ್ ಫಿಕ್ಸ್: ಮತದಾರರ ಪಟ್ಟಿಯಲ್ಲಿ ಹೆಸರು ಉಳಿಯಬೇಕಾದರೆ ಈಗಲೇ ಎಚ್ಚೆತ್ತುಕೊಳ್ಳಿ!