ಶಿರಸಿ–ಹಾವೇರಿ ಹೆದ್ದಾರಿ ಕಾಮಗಾರಿಗೆ ಡೆಡ್‌ಲೈನ್: ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಲು ಕಾಗೇರಿ ಸೂಚನೆ

ಹೊಸದಿಗಂತ ವರದಿ ಶಿರಸಿ: ಶಿರಸಿ-ಹಾವೇರಿ ರಾಷ್ಟ್ರೀಯ ಹೆದ್ದಾರಿ 766ರ ನಿರ್ಮಾಣ ಕಾಮಗಾರಿಯನ್ನು ಅಕ್ಟೋಬರ್ ತಿಂಗಳಿನಿಂದ ಆರಂಭಿಸಿ, ಬರುವ ಮಾರ್ಚ್ ಅಂತ್ಯದ ಒಳಗಾಗಿ ಪೂರ್ಣಗೊಳಿಸಲು ಗುತ್ತಿಗೆದಾರರು ಹಾಗೂ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ​ತಮ್ಮ ಕಚೇರಿಯಲ್ಲಿ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಮತ್ತು ಗುತ್ತಿಗೆದಾರರ ಸಭೆ ನಡೆಸಿದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಈ ರಸ್ತೆ ನಿರ್ಮಾಣದ ಜವಾಬ್ದಾರಿಯನ್ನು ಆರ್.ಎನ್.ಎಸ್ (21 ಕಿ.ಮೀ) ಹಾಗೂ ಅಮ್ಮಾಪುರ ಕನ್‌ಸ್ಟ್ರಕ್ಷನ್ (8.4 … Continue reading ಶಿರಸಿ–ಹಾವೇರಿ ಹೆದ್ದಾರಿ ಕಾಮಗಾರಿಗೆ ಡೆಡ್‌ಲೈನ್: ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಲು ಕಾಗೇರಿ ಸೂಚನೆ