ಬರ ಘೋಷಣೆಗೆ ಅ.10ರ ವರೆಗೆ ಗಡುವು, ‘ಇಲ್ಲವಾದ್ರೆ ರಾಜೀನಾಮೆ ಕೊಡ್ತೇನೆ’: ಎಚ್. ಕೆ. ಪಾಟೀಲ್ ಎಚ್ಚರಿಕೆ

ಹೊಸದಿಗಂತ ವರದಿ ಗದಗ: ಗದಗ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸದಿದ್ದರೆ ಅ. 10ರಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ರೈತರ ಪರವಾಗಿ ಹೋರಾಟ ನಡೆಸುವುದಾಗಿ ಹಿರಿಯ ಶಾಸಕ ಎಚ್. ಕೆ. ಪಾಟೀಲ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ತಾಲೂಕಿನ ಮುಳಗುಂದ ಪಟ್ಟಣದಲ್ಲಿ ರೈತ ಸಂಘ ಹಾಗೂ ವಿವಿಧ ಸಂಘಟನೆಗಳು ಗದಗ ತಾಲೂಕನ್ನು ಬರಪೀಡಿತವೆಂದು ಘೋಷಿಸದಿರುವುದನ್ನು ವಿರೋಧಿಸಿ ಕರೆ ನೀಡಿದ್ದ ಬಂದ್‌ಗೆ ಭೇಟಿ ನೀಡಿ ರೈತರನ್ನು ಉದ್ದೇಶಿಸಿ ಮಾತನಾಡಿದರು. ಗದಗ ತಾಲೂಕು ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಈ … Continue reading ಬರ ಘೋಷಣೆಗೆ ಅ.10ರ ವರೆಗೆ ಗಡುವು, ‘ಇಲ್ಲವಾದ್ರೆ ರಾಜೀನಾಮೆ ಕೊಡ್ತೇನೆ’: ಎಚ್. ಕೆ. ಪಾಟೀಲ್ ಎಚ್ಚರಿಕೆ