SHOCKING| ಚುನಾವಣೆ ಬೆನ್ನಲ್ಲೇ ಬಿಜೆಪಿ ಅಭ್ಯರ್ಥಿ ಮೇಲೆ ಮಾರಣಾಂತಿಕ ದಾಳಿ

ಹೊಸದಿಗಂತ ವರದಿ ವಿಜಯಪುರ:

ಬಬಲೇಶ್ವರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಜಿಲ್ಲೆಯ ತಿಕೋಟಾ ಬಳಿ ನಡೆದಿದೆ.

ತಮ್ಮ ಮೇಲೆ ಹಲ್ಲೆ ಆಗಿದ್ದು, ತಲೆಗೆ ಬಲವಾದ ಪೆಟ್ಟು ಬಿದ್ದು, ರಕ್ತಸ್ರಾವವಾಗಿದೆ ಎಂದು ಬಿಜೆಪಿ ಅಭ್ಯರ್ಥಿ ವಿಜುಗೌಡ ಪಾಟೀಲ, ಸಾಮಾಜಿಕ ಜಾಲತಾಣದಲ್ಲಿ ಹಲ್ಲೆಗೊಳಗಾದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಅಲ್ಲದೆ ಹಲ್ಲೆಗೊಳಗಾದ ಅಭ್ಯರ್ಥಿ ವಿಜುಗೌಡ ಪಾಟೀಲ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!