ಪ್ರಿಯಕರನ ಜೊತೆ ಸೇರಿ ಡೆಡ್ಲಿ ಪ್ಲ್ಯಾನ್: ಪತಿಯ ಸಾವಿನ ಹಿಂದೆ ಬಯಲಾಯ್ತು ಶಾಕಿಂಗ್ ಸತ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಆರಂಭದಲ್ಲಿ ಹಾವಿನ ಕಡಿತದಿಂದ ಸಂಭವಿಸಿದ ಸಹಜ ಸಾವು ಎಂದು ಭಾವಿಸಲಾಗಿದ್ದ ಪ್ರಕರಣ, ಪೊಲೀಸರ ತನಿಖೆಯಲ್ಲಿ ಬೆಚ್ಚಿಬೀಳಿಸುವ ಕೊಲೆ ಸಂಚಾಗಿ ಬಯಲಾಗಿದೆ. ಉತ್ತರ ಪ್ರದೇಶದ ಮೀರತ್‌ನಲ್ಲಿ ಮಹಿಳೆಯೊಬ್ಬಳು ತನ್ನ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹಾವಿನಿಂದ ಕಚ್ಚಿಸಿ ಹತ್ಯೆ ಮಾಡಿಸಿರುವ ಆರೋಪದಡಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮ ಸಂಬಂಧವೇ ಕೊಲೆಗೆ ಕಾರಣ ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ಮಹಿಳೆಗೆ ಶಾಲಾ ವಾಹನ ಚಾಲಕನೊಂದಿಗೆ ಸಂಬಂಧವಿದ್ದು, ಅದಕ್ಕೆ ಪತಿ ಅಡ್ಡಿಯಾಗಿದ್ದರಿಂದ ಕೊಲೆ ಸಂಚು ರೂಪಿಸಲಾಗಿತ್ತು. ಇದನ್ನೂ ಓದಿ: … Continue reading ಪ್ರಿಯಕರನ ಜೊತೆ ಸೇರಿ ಡೆಡ್ಲಿ ಪ್ಲ್ಯಾನ್: ಪತಿಯ ಸಾವಿನ ಹಿಂದೆ ಬಯಲಾಯ್ತು ಶಾಕಿಂಗ್ ಸತ್ಯ