Friday, July 1, 2022

Latest Posts

ಕುಡಿಯಲು ಮದ್ಯ ಸಿಗದೇ ಸ್ಯಾನಿಟೈಸರ್ ಕುಡಿದು ಇಬ್ಬರ ಸಾವು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಕೊರೋನಾ, ಆಕ್ಸಿಜನ್ ಕೊರತೆ ಇಂದ ಮೃತಪಡುತ್ತಿರುವವರ ಸಂಖ್ಯೆ ಹೆಚ್ಚಾಗಿದ್ದು, ಇದೀಗ ಸ್ಯಾನಿಟೈಸರ್ ಕುಡಿದು ಇಬ್ಬರು ಮೃತಪಟ್ಟಿದ್ದಾರೆ.
ಛತ್ತೀಸ್‌ಘರ್‌ನ ರಾಯ್ಪುರ ಜಿಲ್ಲೆಯಲ್ಲಿ ಮದ್ಯ ಸೇವಿಸಲು ಸಿಗದೇ ಇದ್ದುದರಿಂದ ಸ್ಯಾನಿಟೈಸರ್ ಕುಡಿದು ಮೃತಪಟ್ಟಿದ್ದಾರೆ.
ರಾಜು ಚುರಾ ಮತ್ತು ವಿಜಯ್ ಕುಮಾರ್ ಚೌಹಾಣ್ ಮೃತರು. ಇವರ ಜೊತೆಗೆ ಇನ್ನಿಬ್ಬರು ಸ್ಯಾನಿಟೈಸರ್ ಕುಡಿದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss