Saturday, October 1, 2022

Latest Posts

ಸಚಿವ ಉಮೇಶ್‌ ಕತ್ತಿ ನಿಧನ: ಇಂದು ರಾಜ್ಯಾದ್ಯಂತ ಶೋಕಾಚರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಅರಣ್ಯ ಹಾಗೂ ಆಹಾರ, ನಾಗರಿಕ ಸರಬರಾಜು ಖಾತೆ ಸಚಿವ ಉಮೇಶ್‌ ಕತ್ತಿ ಅವರ ನಿಧನದ ಹಿನ್ನೆಲೆಯಲ್ಲಿ ಶೋಕ ಮುಗಿಲುಮುಟ್ಟಿದೆ. ಸಚಿವರ ನಿಧನಕ್ಕೆ ರಾಜ್ಯ ಸರ್ಕಾರವು ತೀವ್ರ ಸಂತಾಪ ವ್ಯಕ್ತಪಡಿಸಿದೆ. ಮೃತರ ಗೌರವಾರ್ಥವಾಗಿ ಸೆ.7 ರಂದು (ಇಂದು) ರಾಜ್ಯಾದ್ಯಂತ ಶೋಕಾಚರಣೆಯನ್ನು ಘೋಷಿಸಲಾಗಿದೆ. ಈ ಅವಧಿಯಲ್ಲಿ ಯಾವುದೇ ಮನೋರಂಜನಾ ಕಾರ್ಯಕ್ರಮ ಇರುವುದಿಲ್ಲ. ಹಾಗೂ ನಿಯತವಾಗಿ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುವುದು. ಬೆಳಗಾವಿ ಜಿಲ್ಲೆಯ ಶಾಲಾ ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!