ಅರವಿಂದ್‌ ಕೇಜ್ರಿವಾಲ್‌ಗೆ ಕೊ*ಲೆ ಬೆದರಿಕೆ: ಬಿಷ್ಣೋಯ್‌ ಗ್ಯಾಂಗ್‌ ಹೆಸರಿನಲ್ಲಿ ಕೋಟಿ ಕೋಟಿ ಹಣ ಬೇಡಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಆಮ್‌ ಆದ್ಮಿ ಪಾರ್ಟಿಯ ರಾಷ್ಟ್ರೀಯ ಸಂಚಾಲಕ, ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಜೀವ ಬೆದರಿಕೆ ಕರೆ ಬಂದಿದೆ. ಲಾರೆನ್ಸ್‌ ಬಿಷ್ಣೋಯ್‌ ಗ್ಯಾಂಗ್‌ನವನು ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ಕರೆ ಮಾಡಿದ್ದು, ಏಳು ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದಾನೆ. ನಾನು ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯ. ನನಗೆ 7 ಕೋಟಿ ರೂ. ಕೊಡಿ, ಇಲ್ಲದಿದ್ದರೆ ಅರವಿಂದ್ ಕೇಜ್ರಿವಾಲ್ ಹಾಗೂ ಅವರ ಮಗಳನ್ನು ಕೊಲೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ ಎಂದು … Continue reading ಅರವಿಂದ್‌ ಕೇಜ್ರಿವಾಲ್‌ಗೆ ಕೊ*ಲೆ ಬೆದರಿಕೆ: ಬಿಷ್ಣೋಯ್‌ ಗ್ಯಾಂಗ್‌ ಹೆಸರಿನಲ್ಲಿ ಕೋಟಿ ಕೋಟಿ ಹಣ ಬೇಡಿಕೆ