ಕಬ್ಬು ಬೆಳೆಗಾರರ ಬೇಡಿಕೆ–ಕಾರ್ಖಾನೆಗಳ ಆರ್ಥಿಕ ಸ್ಥಿತಿ ಪರಿಗಣಿಸಿ ತೀರ್ಮಾನ: ಸತೀಶ್ ಜಾರಕಿಹೊಳಿ

ಹೊಸದಿಗಂತ ವರದಿ ಬೆಳಗಾವಿ: ರೈತರು ಒಪ್ಪಿಗೆ ಸೂಚಿಸಿದರೆ ಮಾತ್ರ ಸಕ್ಕರೆ ಕಾರ್ಖಾನೆಗಳು ಕಾರ್ಯಾರಂಭ ಮಾಡಲಿವೆ. ಸದ್ಯದ ಪರಿಸ್ಥಿತಿಯಲ್ಲಿ ಕಾರ್ಖಾನೆ ಮಾಲೀಕರು ಯಾವುದೇ ರಿಸ್ಕ್ ತೆಗೆದುಕೊಳ್ಳಲು ಸಿದ್ಧರಿಲ್ಲ. ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ರೈತರು ಮತ್ತು ಕಾರ್ಖಾನೆ ಮಾಲೀಕರ ನಡುವೆ ಒಮ್ಮತ ಮೂಡುವುದು ಅಗತ್ಯ ಎಂದು ಲೋಕೋಪಯೋಗಿ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಬ್ಬಿನ ದರ ನಿಗದಿ ವಿಚಾರದಲ್ಲಿ ಉಂಟಾಗಿರುವ ಗೊಂದಲವನ್ನು … Continue reading ಕಬ್ಬು ಬೆಳೆಗಾರರ ಬೇಡಿಕೆ–ಕಾರ್ಖಾನೆಗಳ ಆರ್ಥಿಕ ಸ್ಥಿತಿ ಪರಿಗಣಿಸಿ ತೀರ್ಮಾನ: ಸತೀಶ್ ಜಾರಕಿಹೊಳಿ