BUDGET | ಮದ್ಯದಂಗಡಿಗಳಿಗೆ ಹೊಸ ಲೈಸೆನ್ಸ್‌ ನೀಡೋಕೆ ನಿರ್ಧಾರ, ಇ-ಹರಾಜು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇಂದು ಸಿಎಂ ಸಿದ್ದರಾಮಯ್ಯ ತಮ್ಮ 16ನೇ ಬಜೆಟ್‌ ಮಂಡನೆ ಮಾಡುತ್ತಿದ್ದು,ಮದ್ಯದಂಗಡಿಗಳಿಗೆ ಹೊಸ ಲೈಸೆನ್ಸ್‌ ನೀಡೋಕೆ ನಿರ್ಧಾರ ಮಾಡಿರುವ ಬಗ್ಗೆ ಮಾತನಾಡಿದ್ದಾರೆ.

ರಾಜ್ಯ ಸರ್ಕಾರ ಅಬಕಾರಿ ಇಲಾಖೆಗೆ 36,500 ಕೋಟಿ ರೂ. ಆದಾಯದ ಟಾರ್ಗೆಟ್ ನೀಡಿದೆ. ಈ ಮೂಲಕ ರಾಜ್ಯದಲ್ಲಿ ಮದ್ಯದ ಬೆಲೆ ಮತ್ತಷ್ಟು ದುಬಾರಿಯಾಗುವ ಸಾಧ್ಯತೆ. ರಾಜ್ಯ ಸರ್ಕಾರ  ಅಬಕಾರಿ ಸ್ಲ್ಯಾಬ್ ಪರಿಷ್ಕರಣೆಗೆ ನಿರ್ಧರಿಸಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!