Thursday, March 23, 2023

Latest Posts

ಮೈಶುಗರ್ ಕಾರ್ಖಾನೆ ಪುನಶ್ಚೇತನಕ್ಕೆ ನಿರ್ಧಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೈಶುಗರ್ ಕಾರ್ಖಾನೆ ಪುನಶ್ಚೇತನ ಮಾಡಲು ನಿರ್ಧರಿಸಲಾಗಿದೆ. 50 ಕೋಟಿ ರೂ. ವೆಚ್ಚವನ್ನು ಯಂತ್ರಗಳ ದುರಸ್ತಿಗೆ ಮೀಸಲಿಡಲಾಗಿದೆ.

ಕಲಬುರಗಿ, ವಿಜಯಪುರದಲ್ಲಿ ಮೆಗಾ ಟೆಕ್ಸ್‌ಟೈಲ್ ಪಾರ್ಕ್ ನಿರ್ಮಾಣವಾಗಲಿದೆ. ಇನ್ನು ಬಳ್ಳಾರಿಯಲ್ಲಿ ಟೆಕ್ಸ್‌ಟೈಲ್ ಪಾರ್ಕ್, ನವಲಗುಂದ, ರಾಣೆಬೆನ್ನೂರಿನಲ್ಲಿ ಜವಳಿ ಪಾರ್ಕ್ ನಿರ್ಮಾಣವಾಗಲಿದೆ. ಇದರಿಂದ ಐದು ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ.

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!