Wednesday, June 29, 2022

Latest Posts

ಮಾನಸಿಕ ಆರೋಗ್ಯ ವೃದ್ಧಿಗಾಗಿ ‘ಟೆಲಿ ಮೆಂಟಲ್ ಹೆಲ್ತ್ ‘ಕಾರ್ಯಕ್ರಮ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಬಾರಿ ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ನ್ಯಾಷನಲ್ ಟೆಲಿ ಮೆಂಟಲ್ ಹೆಲ್ತ್ ಪ್ರೋಗ್ರಾಮ್ ಘೋಷಣೆ ಮಾಡಿದೆ.
ಆರೋಗ್ಯ ವಲಯಕ್ಕೆ ಮಹತ್ವದ ಹೆಜ್ಜೆ ಇದಾಗಿದ್ದು, ನಿಮ್ಹಾನ್ಸ್‌ನ್ನು ನೋಡೆಲ್ ಕೇಂದ್ರವನ್ನಾಗಿ ಘೋಷಿಸಲಾಗಿದೆ. ಕೊರೋನಾ ಕಾಲದಲ್ಲಿ ಮಾನಸಿಕ ಆರೋಗ್ಯ ವೃದ್ಧಿಗಾಗಿ ಈ ಯೋಜನೆ ರೂಪಿಸಲಾಗಿದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss