ರಾಜ್ಯದ ಎಲ್ಲಾ 224 ಕ್ಷೇತ್ರಗಳನ್ನು ಬರಪೀಡಿತ ಎಂದು ಘೋಷಿಸಿ: ಸರ್ಕಾರಕ್ಕೆ ಮುರುಗೇಶ್ ನಿರಾಣಿ ಆಗ್ರಹ
ಹೊಸದಿಗಂತ ವರದಿ ರಾಮನಗರ: ರಾಜ್ಯದಲ್ಲಿ ಈ ವರುಷ ಮಳೆ ಇಲ್ಲ. ಒಂದು ಕಣ್ಣಿಗೆ ಸುಣ್ಣ ಮತ್ತೊಂದು ಕಣ್ಣಿಗೆ ಸುಣ್ಣದಂತೆ ಮಾಡದೇ ಒಟ್ಟಾರೆ ಎಲ್ಲಾ 224 ಕ್ಷೇತ್ರಗಳನ್ನು ಬರಪೀಡಿತ ಪ್ರದೇಶವೆಂದು ಸರ್ಕಾರ ಕೂಡಲೇ ಘೋಷಣೆ ಮಾಡಬೇಕು ಎಂದು ಮಾಜಿ ಸಚಿವ ಮುರುಗೇಶ್ ಆರ್. ನಿರಾಣಿ ತಿಳಿಸಿದರು. ಇಲ್ಲಿನ ವಿಜಯ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಎಚ್.ಕೆ. ಪಾಟೀಲರು ರಾಜೀನಾಮೆ ನೀಡುತ್ತೇನೆ ಎಂದರೆ ಅವರ ತಾಲ್ಲೂಕು ಬರಪೀಡಿತ ಎಂದು ಘೋಷಣೆ ಮಾಡುವುದು … Continue reading ರಾಜ್ಯದ ಎಲ್ಲಾ 224 ಕ್ಷೇತ್ರಗಳನ್ನು ಬರಪೀಡಿತ ಎಂದು ಘೋಷಿಸಿ: ಸರ್ಕಾರಕ್ಕೆ ಮುರುಗೇಶ್ ನಿರಾಣಿ ಆಗ್ರಹ
Copy and paste this URL into your WordPress site to embed
Copy and paste this code into your site to embed