ನಾಳೆಯೇ ಯಾವ ಪಕ್ಷ ಸೇರುತ್ತೇನೆ ಎಂಬುದಾಗಿ ಘೋಷಣೆ ಮಾಡುವೆ: ಸಿ ಎಂ ಇಬ್ರಾಹಿಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಾಂಗ್ರೆಸ್ ಪಕ್ಷ ತೊರೆದು, ಬೇರೊಂದು ಪಕ್ಷ ಸೇರುವುದಾಗಿ ಘೋಷಣೆ ಮಾಡಿದ್ದ ಪರಿಷತ್ ಸದಸ್ಯ ಸಿ ಎಂ ಇಬ್ರಾಹಿಂ ಅವರು ಇದೀಗ ನಾಳೆಯೇ ಯಾವ ಪಕ್ಷ ಸೇರುತ್ತೇನೆ ಎಂಬುದಾಗಿ ಘೋಷಣೆ ಮಾಡಲಿದ್ದಾರೆ.
ಈ ಕುರಿತಂತೆ ಮಹತಿ ನೀಡಿದ ಅವರು, ನಾಳೆ ಮಧ್ಯಾಹ್ನ 12 ಗಂಟೆಗೆ ಯಾವ ಪಕ್ಷ ಸೇರುತ್ತಿದ್ದೇನೆ ಎಂಬುದನ್ನು ಅಧಿಕೃತವಾಗಿ ಘೋಷಣೆ ಮಾಡುವುದಾಗಿ ತಿಳಿಸಿದರು.
ಇನ್ನು ಪಂಚ ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಕಾಂಗ್ರೆಸ್ ಗೆ 2 ಸ್ಥಾನ ಬಂದಿದೆ. ಮುಂದೆಯೂ ಇದು ರಾಜ್ಯಕ್ಕೂ ಅನ್ವಯವಾಗಲಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!