ಬಟ್ಟೆ, ಚರ್ಮದ ಉತ್ಪನ್ನಗಳ ಬೆಲೆ ಇಳಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಟ್ಟೆ ಹಾಗೂ ಚರ್ಮದ ಉತ್ಪನ್ನಗಳ ಬೆಲೆ ಇಳಿಕೆ ಮಾಡಲಾಗಿದೆ ಎಂದು ನಿರ್ಮಲಾ ಸಿತಾರಾಮನ್ ಹೇಳಿದ್ದಾರೆ.

ಬಟ್ಟೆ ಹಾಗೂ ಚರ್ಮದ ಉತ್ಪನ್ನಗಳ ಬೆಲೆ ಕಡಿಮೆಯಾಗಲಿದೆ. ನೇರ ತೆರಿಗೆಯಲ್ಲಿ ಮತ್ತು ಆದಾಯ ತೆರಿಗೆ ಸ್ಲ್ಯಾಬ್‌ನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!