Sunday, March 7, 2021

Latest Posts

ಕೆಂಪುಕೋಟೆ ಹಿಂಸಾಚಾರ ಪ್ರಕರಣ: ದೀಪ್ ಸಿಧುಗೆ 14 ದಿನಗಳ ನ್ಯಾಯಾಂಗ ಬಂಧನ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಗಣರಾಜ್ಯೋತ್ಸವ ದಿನದಂದು ಕೆಂಪುಕೋಟೆಯಲ್ಲಿ ನಡೆದ ಅಹಿತಕರ ಘಟನೆಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ, ಹೋರಾಟಗಾರ ದೀಪ್ ಸಿಧು ವಿರುದ್ಧ ದೆಹಲಿ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ಆದೇಶ ನೀಡಿದೆ.
ದೀಪ್ ಸಿಧು ಕೆಂಪುಕೋಟೆ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಎಂದು ಪೊಲೀಸರು ಆರೋಪಿಸಿದ್ದರು. ಆರೋಪಕ್ಕೆ ಸಂಬಂಧಿಸಿ ಕೋರ್ಟ್, ದೀಪ್ ಸಿಧುವನ್ನು ಪೊಲೀಸ್ ಕಸ್ಟಡಿಗೆ ವಹಿಸಿತ್ತು.
ಇಂದು (ಫೆ.23) ಪೊಲೀಸ್ ಕಸ್ಟಡಿಯಲ್ಲಿದ್ದ ದೀಪ್ ಸಿಧುವನ್ನು ಮೆಟ್ರೊಪೊಲಿಟನ್ ಮ್ಯಾಜಿಸ್ಟ್ರೇಟ್ ಸಮರ್​ಜೀತ್ ಕೌರ್ ಮುಂದೆ ಹಾಜರುಪಡಿಸಲಾಗಿತ್ತು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss