Sunday, June 26, 2022

Latest Posts

ಮತ್ತೆ ಹಾಲಿವುಡ್‌ಗೆ ಹಾರಿದ ದೀಪಿಕಾ, ಈ ಬಾರಿ ಆಕ್ಷನ್ ಖಂಡಿತಾ ಇಲ್ಲ!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ದೀಪಿಕಾ ಪಡುಕೋಣ್ ಇದೀಗ ಮತ್ತೆ ಹಾಲಿವುಡ್‌ನತ್ತ ಮುಖ ಮಾಡಿದ್ದಾರೆ.
ಎಸ್‌ಟಿಎಕ್ಸ್ ಫಿಲಂ ಮತ್ತು ಟೆಂಪಲ್ ಹಿಲ್ ಬ್ಯಾನರ್‌ನಡಿಯಲ್ಲಿ ಮೂಡಿ ಬರುತ್ತಿರುವ ರೊಮ್ಯಾಂಟಿಕ್- ಕಾಮಿಡಿ ಸಿನಿಮಾದಲ್ಲಿ ದೀಪಿಕಾ ನಟಿಸುತ್ತಿದ್ದಾರೆ. ನಟಿಸುವುದರ ಜೊತೆಗೆ ಮೊದಲ ಬಾರಿಗೆ ಹಾಲಿವುಡ್ ಸಿನಿಮಾವನ್ನು ದೀಪಿಕಾ ನಿರ್ಮಾಣ ಮಾಡುತ್ತಿದ್ದಾರೆ. ಬಾಲಿವುಡ್‌ನಲ್ಲಿ ಟಾಪ್ 1  ಹೀರೋಯಿನ್ ಆಗಿರುವ ದೀಪಿಕಾ ಹಾಲಿವುಡ್‌ನಲ್ಲಿಯೂ ಶೈನ್ ಆಗುತ್ತಿದ್ದು, ಅಭಿಮಾನಿಗಳು ಈ ಹೊಸ ಸಿನಿಮಾ ಬಗ್ಗೆ ಉತ್ಸಾಹ ತೋರಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss