CINE | ‘ರಾಕಾ’ ಚಿತ್ರದಿಂದ ದೀಪಿಕಾ ಔಟ್? ವದಂತಿಗಳಿಗೆ ಬ್ರೇಕ್ ಹಾಕಿದ ಚಿತ್ರತಂಡ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್‌ನ ‘ಮಸ್ತಾನಿ’ ದೀಪಿಕಾ ಪಡುಕೋಣೆ ಸದ್ಯ ವೈಯಕ್ತಿಕ ಜೀವನದ ಸುಂದರ ಹಂತದಲ್ಲಿದ್ದಾರೆ. ಎರಡನೇ ಬಾರಿಗೆ ತಾಯಿಯಾಗುತ್ತಿರುವ ಸಂಭ್ರಮದಲ್ಲಿರುವ ದೀಪಿಕಾ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಇತ್ತೀಚೆಗೆ ಒಂದಿಷ್ಟು ನೆಗೆಟಿವ್ ಸುದ್ದಿಗಳು ಹರಿದಾಡಿದ್ದವು. ಅದರಲ್ಲೂ ಅವರು ನಟಿಸುತ್ತಿರುವ ಬಹುನಿರೀಕ್ಷಿತ ಚಿತ್ರ ‘ರಾಕಾ’ದಿಂದ ಅವರನ್ನು ಕೈಬಿಡಲಾಗಿದೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ ಈಗ ಈ ಎಲ್ಲಾ ಗಾಸಿಪ್‌ಗಳಿಗೆ ಚಿತ್ರತಂಡ ಅಧಿಕೃತವಾಗಿಯೇ ತೆರೆ ಎಳೆದಿದೆ. ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಮತ್ತು ಮಾಸ್ ನಿರ್ದೇಶಕ ಅಟ್ಲಿ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ … Continue reading CINE | ‘ರಾಕಾ’ ಚಿತ್ರದಿಂದ ದೀಪಿಕಾ ಔಟ್? ವದಂತಿಗಳಿಗೆ ಬ್ರೇಕ್ ಹಾಕಿದ ಚಿತ್ರತಂಡ