ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, May 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಬೆಂಗಳೂರಿನಲ್ಲಿರುವ ದೀಪಿಕಾ ಪಡುಕೋಣೆಗೆ ಕೊರೋನಾ ಪಾಸಿಟಿವ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಬಾಲಿವುಡ್ ಡಿಂಪಲ್ ಕ್ವೀನ್ ದೀಪಿಕಾ ಪಡುಕೋಣೆ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಕೆಲ ದಿನಗಳಿಂದ ದೀಪಿಕಾ,ರಣ್‌ವೀರ್ ಬೆಂಗಳೂರಿನಲ್ಲಿಯೇ ಇದ್ದಾರೆ. ದೀಪಿಕಾ ತಂದೆ,ತಾಯಿ ಹಾಗೂ ತಂಗಿಗೆ ಸೋಂಕು ದೃಢಪಟ್ಟಿತ್ತು. ಇದೀಗ ದೀಪಿಕಾಗೂ ಕೊರೋನಾ ಸೋಂಕು ತಗುಲಿದೆ. ರಣ್‌ವೀರ್‌ಗೆ ಕೊರೋನಾ ತಗುಲಿರುವ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಈ ಬಗ್ಗೆ ದೀಪಿಕಾ ಅಥವಾ ರಣ್‌ವೀರ್ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿಲ್ಲ. ದೀಪಿಕಾ ಕುಟುಂಬ ಕೊರೋನಾ ಗೆದ್ದು ಬರಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss