ಜಿಂಕೆ ಮಾಂಸ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಅಂದರ್
ಹೊಸದಿಗಂತ ವರದಿ ಮುಂಡಗೋಡ: ಮುಂಡಗೋಡ ತಾಲೂಕಿನ ನಂದಿಗಟ್ಟಿ ಗ್ರಾಮದ ಮನೆಯೊಂದರಲ್ಲಿ ಜಿಂಕೆ ಮಾಂಸ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆಯವರು ಯಶಸ್ವಿಯಾಗಿದ್ದಾರೆ. ಜುಲೈ 17 ರಂದು ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆಯವರು ದಾಳಿ ಮಾಡಿ 9 ಕೆ.ಜಿ ಜಿಂಕೆ ಮಾಂಸ ಸಹಿತ ನಂದಿಕಟ್ಟಾ ಗ್ರಾಮದ ರಮೇಶ್ ಚವ್ಹಾಣ ಆರೋಪಿಯನ್ನು ಬಂಧಿಸಿದ್ದರು.ಈ ವೇಳೆ ಮತ್ತೊಬ್ಬ ಆರೋಪಿ ವಸಂತ ಕೊರವರ ತಲೆ ಮರೆಸಿಕೊಂಡಿದ್ದನು. ಇದನ್ನೂ ಓದಿ: ತಲೆ ಮರೆಸಿಕೊಂಡ ಆರೋಪಿ ಪತ್ತೆಗಾಗಿ … Continue reading ಜಿಂಕೆ ಮಾಂಸ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಅಂದರ್
Copy and paste this URL into your WordPress site to embed
Copy and paste this code into your site to embed