ಆಹಾರ ಅರಸಿ ನಾಡಿಗೆ ಬಂದ ಜಿಂಕೆ ಬೀದಿ ನಾಯಿಗಳ ದಾಳಿಗೆ ಬಲಿ
ಹೊಸದಿಗಂತ ವರದಿ ಬೆಳಗಾವಿ: ಆಹಾರ ಅರಸಿ ನಾಡಿಗೆ ಬಂದ ಜಿಂಕೆಯೊಂದು ಬೀದಿ ನಾಯಿಗಳ ದಾಳಿಗೆ ಸಿಲುಕಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಲೋಂಡಾ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಿರೀಕ್ಷಿತವಾಗಿ ಜಿಂಕೆಯೊಂದು ಕಾಣಿಸಿಕೊಂಡಿತ್ತು. ಕಾಡು ಬಿಟ್ಟು ಜನವಸತಿ ಪ್ರದೇಶಕ್ಕೆ ಬಂದಿದ್ದ ಈ ಅಪರೂಪದ ಅತಿಥಿಯನ್ನು ಕಂಡ ಬೀದಿ ನಾಯಿಗಳ ಹಿಂಡು ಅದರ ಬೆನ್ನಟ್ಟಿವೆ. ಬೀದಿ ನಾಯಿಗಳ ಅಟ್ಟಹಾಸಕ್ಕೆ ಬೆದರಿದ ಜಿಂಕೆಯು, ಪ್ರಾಣ ಉಳಿಸಿಕೊಳ್ಳಲು ದಿಕ್ಕಾಪಾಲಾಗಿ ಓಡಿದೆ. ನಾಯಿಗಳ ದಾಳಿಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಓಡುವಾಗ … Continue reading ಆಹಾರ ಅರಸಿ ನಾಡಿಗೆ ಬಂದ ಜಿಂಕೆ ಬೀದಿ ನಾಯಿಗಳ ದಾಳಿಗೆ ಬಲಿ
Copy and paste this URL into your WordPress site to embed
Copy and paste this code into your site to embed