ಬಾಲಿವುಡ್ ನಟಿ ಪೂನಂ ಪಾಂಡೆ ವಿರುದ್ಧ ಮಾನನಷ್ಟ ಕೇಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಲಿವುಡ್ ನಟಿ ಪೂನಂ ಪಾಂಡೆಗೆ (Poonam Pandey) ಮಾನನಷ್ಟ ಸಂಕಷ್ಟ ಎದುರಾಗಿದೆ.

ಗರ್ಭಕಂಠ ಕ್ಯಾನ್ಸರ್ (Cervical cancer) ಕುರಿತಂತೆ ಸಾವಿನ ನಾಟಕವಾಡಿದ್ದ ನಟಿಯಿಂದ ಬಾಲಿವುಡ್ ನಟ ನಟಿಯರ, ಮಾಡೆ‍ಲ್ ಗಳನ್ನು ಅನುಮಾನದಿಂದ ನೋಡುವಂತಾಗಿದೆ ಎಂದು ಫೈಜರ್ ಅನ್ಸಾರಿ ಎನ್ನುವವರು ಕಾನ್ಪುರ ಪೊಲೀಸ್ ಕಮಿಷ್ನರ್ ಗೆ ದೂರು ಸಲ್ಲಿಸಿದ್ದಾರೆ.

ಮೊನ್ನೆಯಷ್ಟೇ ಪೂನಂ ಪಾಂಡೆ ಮೇಲೆ ಎಫ್.ಐ.ಆರ್ (F.I.R) ದಾಖಲಾಗಿದೆ. ಅಲಿ ಕಾಶಿಪ್ ಅನ್ನೋ ವಕೀಲರು ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಪೂನಂ ಮತ್ತು ಆಕೆಯ ಮ್ಯಾನೇಜರ್ ಮೇಲೆ ಎಫ್.ಐ.ಆರ್ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!