ಮಾನನಷ್ಟ ಪ್ರಕರಣ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾನನಷ್ಟ ಪ್ರಕರಣದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಹೈಕೋರ್ಟ್‌ ತಾತ್ಕಾಲಿಕ ರಿಲೀಫ್ ನೀಡಿದೆ.

ಐಪಿಎಸ್‌ ಅಧಿಕಾರಿ ಡಿ.ರೂಪಾ ದಾಖಲಿಸಿದ್ದ ಕೇಸ್‌ಗೆ ಮಧ್ಯಂತರ ತಡೆಯಾಜ್ಞೆ ನೀಡಿ ವಿಚಾರಣೆ ಮುಂದೂಡಿದೆ.

ಮಾ.12 ರ ವರೆಗೆ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿಕೆ ಮಾಡಿದೆ. ಅರ್ಜಿ ವಿಚಾರಣಾ ಸಂದರ್ಭದಲ್ಲಿ ರಾಜಿ ಸಂಧಾನಕ್ಕೆ ಪ್ರಯತ್ನಿಸುವಂತೆ ನ್ಯಾ.ಮೊಹಮ್ಮದ್ ನವಾಜ್ ಸಲಹೆ ನೀಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!