ಮುಖ್ಯಮಂತ್ರಿ ವಿಜಯ್ ವಿರುದ್ಧ ಮಾನಹಾನಿಕರ ಹೇಳಿಕೆ: ಮಾಜಿ ಸಚಿವ ಅನಿತಾ ರಾಧಾಕೃಷ್ಣನ್ ಅರೆಸ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಅವರ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ತಿರಸ್ಕರಿಸಿದ ಹಿನ್ನೆಲೆಯಲ್ಲಿ, ಡಿಎಂಕೆ ಮಾಜಿ ಸಚಿವ ಅನಿತಾ ಆರ್ ರಾಧಾಕೃಷ್ಣನ್ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಥೂರ್‌ಗೆ ಭೇಟಿ ನೀಡಿದ್ದ ವೇಳೆ ಅವರನ್ನು ಬಂಧಿಸಿದ ಪೊಲೀಸರು, ಪೊಲೀಸ್ ಜೀಪ್‌ನತ್ತ ಕರೆದೊಯ್ದರು. ರಾಧಾಕೃಷ್ಣನ್ ಅವರ ಬೆಂಬಲಿಗರು ಜಮಾಯಿಸಿ ಪೊಲೀಸರ ಕ್ರಮವನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು. ಸಾಮೂಹಿಕ ಅತ್ಯಾಚಾರದ ಆರೋಪದ ಮೇಲೆ … Continue reading ಮುಖ್ಯಮಂತ್ರಿ ವಿಜಯ್ ವಿರುದ್ಧ ಮಾನಹಾನಿಕರ ಹೇಳಿಕೆ: ಮಾಜಿ ಸಚಿವ ಅನಿತಾ ರಾಧಾಕೃಷ್ಣನ್ ಅರೆಸ್ಟ್