ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಿಜೋರಾಂ ವಿಧಾನಸಭಾ ಚುನಾವಣೆಯ ಮತಎಣಿಕೆ ನಡೆಯುತ್ತಿದ್ದು, ಝೆಡ್‌ಪಿಎಂ ಆರಂಭಿಕ ಮುನ್ನಡೆ ಸಾಧಿಸಿದೆ.
ಟುಯಿಚಾಂಗ್ ಕ್ಷೇತ್ರದಲ್ಲಿ ಉಪಮುಖ್ಯಮಂತ್ರಿ ತೌನ್ಲುಯಾ ಝೆಡ್‌ಪಿಎಂ ಅಭ್ಯರ್ಥಿ ಚುವಾನವ್ಲಾ ವಿರುದ್ಧ 909 ಮತಗಳ ಅಂತದರಿಂದ ಸೋಲು ಅನುಭವಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ