ELECTION RESULT| ಜೆಡಿಎಸ್‌ಗೆ ಮುಖಭಂಗ, ನಿಖಿಲ್ ಕುಮಾರಸ್ವಾಮಿಗೆ ಸೋಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಮನಗರ ವಿಧಾನಸಭೆ ಫಲಿತಾಂಶ ಈಗಷ್ಟೇ ಹೊರಬಿದ್ದಿದ್ದು, ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋತಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ಜಯಗಳಿಸಿದ್ದು, ಜೆಡಿಎಸ್‌ಗೆ ಭಾರೀ ಮುಖಭಂಗವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!