ಚುನಾವಣೆಯಲ್ಲಿ ಹೀನಾಯ ಸೋಲು: ಕೊಡಗಿನ ರೆಸಾರ್ಟ್ ನಲ್ಲಿ ವಿಶ್ರಾಂತಿಗೆ ಜಾರಿದ ಸ್ಟಾಲಿನ್, ಉದಯನಿಧಿ
ಹೊಸ ದಿಗಂತ ವರದಿ, ಮಡಿಕೇರಿ: ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಹಾಗೂ ಅವರ ಮಗ ಉದಯನಿಧಿ ಕುಟುಂಬಸ್ಥರು ಕೊಡಗಿಗೆ ಆಗಮಿಸಿದ್ದಾರೆ. ಎರಡು ದಿನಗಳ ಕಾಲ ವಾಸ್ತವ್ಯ ಮಡಿಕೇರಿ ಸಮೀಪದ ರೆಸಾರ್ಟ್ ಒಂದರಲ್ಲಿ ಎರಡು ದಿನಗಳ ಕಾಲ ವಾಸ್ತವ್ಯ ಹೂಡಿರುವ ಸ್ಟಾಲಿನ್, ಪತ್ನಿ ದುರ್ಗಾ ಮತ್ತಿತರ ಕುಟುಂಬ ಸದಸ್ಯರೊಂದಿಗೆ ವಿಶ್ರಾಂತಿಗೆ ಜಾರಿದ್ದಾರೆ. ತಮಿಳುನಾಡು ವಿಧಾನ ಸಭಾ ಚುನಾವಣೆಗಾಗಿ ರಾಜ್ಯದಾದ್ಯಂತ ಡಿಎಂಕೆ ಮತ್ತು ಮೈತ್ರಿಕೂಟದ ಅಭ್ಯರ್ಥಿಗಳ ಪರವಾಗಿ ಬಿರುಸಿನ ಪ್ರಚಾರ ನಡೆಸಿದ್ದ … Continue reading ಚುನಾವಣೆಯಲ್ಲಿ ಹೀನಾಯ ಸೋಲು: ಕೊಡಗಿನ ರೆಸಾರ್ಟ್ ನಲ್ಲಿ ವಿಶ್ರಾಂತಿಗೆ ಜಾರಿದ ಸ್ಟಾಲಿನ್, ಉದಯನಿಧಿ
Copy and paste this URL into your WordPress site to embed
Copy and paste this code into your site to embed