ಇ-ಬಸ್ ಜಾರಿಯಲ್ಲಿ ವಿಳಂಬ: ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಆಕ್ರೋಶ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಧಾನಿ ಬೆಂಗಳೂರಿನ ಸಾರ್ವಜನಿಕ ಸಾರಿಗೆಯ ಚಿತ್ರಣವನ್ನೇ ಬದಲಿಸಬಹುದಾದ 4,500 ಎಲೆಕ್ಟ್ರಿಕ್ ಬಸ್‌ಗಳ ಯೋಜನೆಗೆ ರಾಜ್ಯ ಸರ್ಕಾರವೇ ಬ್ರೇಕ್ ಹಾಕಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ. ಕೇಂದ್ರ ಸರ್ಕಾರವು ‘ಪಿಎಂ ಇ-ಡ್ರೈವ್’ ಯೋಜನೆಯಡಿ ಈ ಬಸ್‌ಗಳನ್ನು ಮಂಜೂರು ಮಾಡಿದ್ದರೂ, ರಾಜ್ಯ ಸಚಿವ ಸಂಪುಟ ಇದಕ್ಕೆ ಇನ್ನೂ ಅನುಮೋದನೆ ನೀಡದಿರುವುದು ಜೆಡಿಎಸ್ ನಾಯಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಪುಟ ಅನುಮೋದನೆಗೆ ವಿಳಂಬ: ಕೇಂದ್ರ ಸರ್ಕಾರ ಬಸ್‌ಗಳನ್ನು ನೀಡಲು ಸಿದ್ಧವಿದ್ದರೂ, ಕಾಂಗ್ರೆಸ್ ಸರ್ಕಾರವು ತನ್ನ ಕ್ಯಾಬಿನೆಟ್ … Continue reading ಇ-ಬಸ್ ಜಾರಿಯಲ್ಲಿ ವಿಳಂಬ: ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಆಕ್ರೋಶ
Copy and paste this URL into your WordPress site to embed
Copy and paste this code into your site to embed