ಮಂಡ್ಯ ಯೋಜನೆಗಳಿಗೆ ಜಾಗ ನೀಡಲು ವಿಳಂಬ: ಸಿಎಂ ಡಿಕೆ ಶಿವಕುಮಾರ್‌ಗೆ ಪತ್ರ ಬರೆದು ಹೆಚ್‌ಡಿಕೆ ಅಸಮಾಧಾನ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಂಡ್ಯ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕಾ ಯೋಜನೆಗಳ ಸ್ಥಾಪನೆಗೆ ಭೂಮಿ ಮಂಜೂರು ಮಾಡಲು ವಿಳಂಬ ಮಾಡುತ್ತಿರುವುದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ರಾಜ್ಯದ ಕೈಗಾರಿಕಾ ಅಭಿವೃದ್ಧಿಯ ದೃಷ್ಟಿಯಿಂದ ಈ ರೀತಿಯ ವಿಳಂಬ ನೀತಿ ಒಳ್ಳೆಯ ಸಂದೇಶವಲ್ಲ ಎಂದು ಅವರು ಪತ್ರದಲ್ಲಿ ಅಸಮಾಧಾನ ಹೊರಹಾಕಿದ್ದಾರೆ. 10 ತಿಂಗಳಿನಿಂದ ನನೆಗುದಿಗೆ ಬಿದ್ದ ಯೋಜನೆಗಳು ಮಂಡ್ಯ ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸುಸಜ್ಜಿತ … Continue reading ಮಂಡ್ಯ ಯೋಜನೆಗಳಿಗೆ ಜಾಗ ನೀಡಲು ವಿಳಂಬ: ಸಿಎಂ ಡಿಕೆ ಶಿವಕುಮಾರ್‌ಗೆ ಪತ್ರ ಬರೆದು ಹೆಚ್‌ಡಿಕೆ ಅಸಮಾಧಾನ
Copy and paste this URL into your WordPress site to embed
Copy and paste this code into your site to embed