ದೆಹಲಿ ಏರ್‌ಪೋರ್ಟ್‌ ಮೇಲ್ಛಾವಣಿ ಕುಸಿತ: ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದೆಹಲಿಯ  ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1ರ ಛಾವಣಿ ಕುಸಿದುಬಿದ್ದು ಮೃತಪಟ್ಟ ವ್ಯಕ್ತಿ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಲಾಗಿದೆ.

ಘಟನಾ ಸ್ಥಳಕ್ಕೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು  ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಘಟನೆಯಲ್ಲಿ ಪ್ರಾಣ ಕಳೆದುಕೊಂಡವರಿಗೆ 20 ಲಕ್ಷ ರೂ. ಅಲ್ಲದೇ ಗಾಯಾಳುಗಳಿಗೆ 3 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಘೊಷಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!